ಬಳ್ಳಾರಿ : ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‍ಓ ಆಗ್ರಹ
ಬಳ್ಳಾರಿ, 25 ಆಗಸ್ಟ್ (ಹಿ.ಸ.) : ಆ್ಯಂಕರ್ : ಅತಿಥಿ ಉಪನ್ಯಾಸಕರ ಕೊರತೆ ಸೇರಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದೆ. ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್
ಬಳ್ಳಾರಿ : ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‍ಓ ಆಗ್ರಹ


ಬಳ್ಳಾರಿ : ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‍ಓ ಆಗ್ರಹ


ಬಳ್ಳಾರಿ : ಅತಿಥಿ ಉಪನ್ಯಾಸಕರ ಕೊರತೆ ನೀಗಿಸಲು ಎಐಡಿಎಸ್‍ಓ ಆಗ್ರಹ


ಬಳ್ಳಾರಿ, 25 ಆಗಸ್ಟ್ (ಹಿ.ಸ.) :

ಆ್ಯಂಕರ್ : ಅತಿಥಿ ಉಪನ್ಯಾಸಕರ ಕೊರತೆ ಸೇರಿ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಸೋಮವಾರ ಮನವಿ ಸಲ್ಲಿಸಿದೆ.

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ ಜಿಲ್ಲಾ ಕಾರ್ಯದರ್ಶಿ ಕಂಬಳಿ ಮಂಜುನಾಥ ಅವರು, ಪದವಿ ತರಗತಿಗಳು ಪ್ರಾರಂಭವಾಗಿದ್ದರೂ ರಾಜ್ಯದಲ್ಲಿ ಅತಿಥಿ ಉಪನ್ಯಾಸಕ ನೇಮಕಾತಿ ಆಗುತ್ತಿಲ್ಲ. ಪದವಿ ಕಾಲೇಜುಗಳು ಭಾಗಶಃ ಅತಿಥಿ ಉಪನ್ಯಾಸಕರ ಮೇಲೆಯೇ ಅವಲಂಬನೆಯಾಗಿದ್ದು ಸರ್ಕಾರ ತಕ್ಷಣವೇ ಅತಿಥಿ ಉಪನ್ಯಾಸಕರ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಎಐಡಿಎಸ್‍ಓ ಜಿಲ್ಲಾ ಅಧ್ಯಕ್ಷ ಕೆ. ಈರಣ್ಣ, ಉಪಾಧ್ಯಕ್ಷೆ ಎಂ. ಶಾಂತಿ ಮತ್ತು ಸದಸ್ಯರಾದ ಹೊನ್ನುರಸ್ವಾಮಿ, ಮಂಜು, ರಾಜ ಇನ್ನಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande