ಜೆಸ್ಕಾಂ ನಗರ : ನಾಳೆ ವಿದ್ಯುತ್ ವ್ಯತ್ಯಯ
ರಾಯಚೂರು, 25 ಆಗಸ್ಟ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ 33ಕೆ.ವಿ ಪವರ್‍ಗ್ರಿಡ್ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಕೈಗೊಂಡ ದ ಆಗಸ್ಟ್ 26ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 03 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹ
ಜೆಸ್ಕಾಂ ನಗರ : ನಾಳೆ ವಿದ್ಯುತ್ ವ್ಯತ್ಯಯ


ರಾಯಚೂರು, 25 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ 33ಕೆ.ವಿ ಪವರ್‍ಗ್ರಿಡ್ ವಿದ್ಯುತ್ ಮಾರ್ಗ ಸ್ಥಳಾಂತರ ಕಾಮಗಾರಿ ಕೈಗೊಂಡ ದ ಆಗಸ್ಟ್ 26ರ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 03 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ತಿಳಿಸಿಲಾಗಿದೆ

ಅಂದು ಬೆಳಿಗ್ಗೆ 11ಗಂಟೆಯಿಂದ ಡುಂಬಾ ಕಾಲೋನಿ, ಸಿಟಿ ಕ್ಲಬ್, ಅಲ್ಲಿನಾಯಕ್ ಕಾಲೋನಿ, ಗುರು ಬಸವ ಕಾಲೋನಿ, ಕಾಕತೀಯ ಕಾಲೋನಿ, ಶಾಂತಿ ಕಾಲೋನಿ, ಡಾಲರ್ಸ ಕಾಲೋನಿ, ರಾಯಚೂರು ಒಳ ಚರಂಡಿ ನೀರು ಮತ್ತು ಸಂಬಂಧಿಸಿದ ಪ್ರದೇಶಗಳು ಸೇರಿದಂತೆ ಸುತ್ತಮುತ್ತಲ್ಲಿನಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೆಚ್ಚಿನ ಮಾಹಿತಿಗಾಗಿ ಗ್ರಾಹಕರ ಸೇವಾ ಕೇಂದ್ರದ ದೂರವಾಣಿ ಸಂಖ್ಯೆ: 08532-226386, 08532-231999ಗೆ ಸಂಪರ್ಕ ಮಾಡಬಹುದಾಗಿದೆ ಎಂದು ಜೆಸ್ಕಾಂ ಕಾರ್ಯ ಮತ್ತು ಪಾಲನೆ ನಗರ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande