ಬಾರಾಮುಲ್ಲಾ, 25 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಮ್ಮು-ಕಾಶ್ಮೀರದ ಉರಿ ಸೆಕ್ಟರ್‌ನ ತೋರಾನಾ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ಭದ್ರತಾ ಪಡೆಗಳು ಒಳನುಸುಳುವಿಕೆ ಪ್ರಯತ್ನವನ್ನು ವಿಫಲಗೊಳಿಸಿವೆ. ಮೂಲಗಳ ಪ್ರಕಾರ, ಸ್ವಲ್ಪ ಸಮಯ ಗುಂಡಿನ ಚಕಮಕಿ ನಡೆದಿದ್ದು, ನಂತರ ಆ ಪ್ರದೇಶದಲ್ಲಿ ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa