ಆಗಸ್ಟ್ 28ರಂದು ವಿದ್ಯುತ್ ವ್ಯತ್ಯಯ
ರಾಯಚೂರು, 25 ಆಗಸ್ಟ್ (ಹಿ.ಸ.) : ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಟಮಾರಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 28ರ ಬೆಳಗ್ಗೆ 10ಗಂಟೆಯಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಪೂರೈಕೆಯ
ಆಗಸ್ಟ್ 28ರಂದು ವಿದ್ಯುತ್ ವ್ಯತ್ಯಯ


ರಾಯಚೂರು, 25 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ವ್ಯಾಪ್ತಿಗೆ ಬರುವ 110/11 ಕೆವಿ ಮಟಮಾರಿ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡ ಪ್ರಯುಕ್ತ ಆಗಸ್ಟ್ 28ರ ಬೆಳಗ್ಗೆ 10ಗಂಟೆಯಿಂದ ಸಂಜೆ 05 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಸಹಕರಿಸುವಂತೆ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande