ಹೊಸಪೇಟೆ ಯುವತಿ ಕಾಣೆ
ಹೊಸಪೇಟೆ, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ನಿವಾಸಿ ಪಿ.ಅಂಜುಮ್ ಸಾದಿಯಾ(20) ಕಾಣೆಯಾಗಿದ್ದು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ. ಕಾಣೆಯಾದ ಯುವತಿಯ ಚಹರೆ : 5.3 ಅಡಿ
ಹೊಸಪೇಟೆ  : ಯುವತಿ ಕಾಣೆ


ಹೊಸಪೇಟೆ, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ನಾಗೇನಹಳ್ಳಿ ಗ್ರಾಮದ ನಿವಾಸಿ ಪಿ.ಅಂಜುಮ್ ಸಾದಿಯಾ(20) ಕಾಣೆಯಾಗಿದ್ದು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಠಾಣಾಧಿಕಾರಿ ತಿಳಿಸಿದ್ದಾರೆ.

ಕಾಣೆಯಾದ ಯುವತಿಯ ಚಹರೆ : 5.3 ಅಡಿ ಎತ್ತರ, ಕಪ್ಪು ಮೈಬಣ್ಣ, ಉದ್ದನೇಯ ಮುಖ, ಮನೆಯಿಂದ ಹೋಗುವಾಗ ಗೋಲ್ಡ ಕಲರ್ ಪ್ಯಾಂಟ್, ಗ್ರೀನ್ ಕಲರ್ ಟಾಪ್ ಧರಿಸಿರುತ್ತಾಳೆ ಮತ್ತು ಕನ್ನಡ ಹಾಗೂ ಹಿಂದಿ ಭಾಷೆಯನ್ನು ಮಾತನಾಡುತ್ತಾಳೆ. ಕಾಣೆಯಾದ ಯುವತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಹೊಸಪೇಟೆ ಕಂಟ್ರೋಲ್ ರೂಂ ಮೊ.94808057700, ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆ ದೂ.08394228233, ಗ್ರಾಮೀಣ ಪೊಲೀಸ್ ಠಾಣೆ ಪಿಐ ಮೊ. 9480805746 ಗೆ ಕರೆ ಮಾಡಿ ಮಾಹಿತಿ ನೀಡುವಂತೆ ಗ್ರಾಮೀಣ ಪೊಲೀಸ್ ಠಾಣೆಯ ಠಾಣಾಧಿಕಾರಿ ತಿಳಿಸಿದ್ದಾರೆ

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande