ತಾಳಿಕೋಟೆ ಪೊಲೀಸರಿಂದ ಪಥಸಂಚಲನ
ವಿಜಯಪುರ, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆ ಪೊಲೀಸ ಪಥಸಂಚಲನ ನಡೆಯಿತು. ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ತಾಳಿಕೋಟೆ ಪಿಎಸ್‌ಐ ಜ್ಯೋತಿ ಕೋಟ ನೇತೃತ್ವದಲ್ಲಿ ಮುಂಬರುವ ಗಣೇಶೋತ್ಸವ ಮತ್ತು ಈದ್ ಮಿಲಾದ್ ಪ್ರಯುಕ್ತ ಠಾಣೆಯ ಎಲ್ಲ ಸಿಬ್ಬಂದಿಗಳಿಂದ ಪಟ್
ಪೊಲೀಸ


ವಿಜಯಪುರ, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಿನ್ನೆಲೆ ಪೊಲೀಸ ಪಥಸಂಚಲನ ನಡೆಯಿತು.

ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದಲ್ಲಿ ತಾಳಿಕೋಟೆ ಪಿಎಸ್‌ಐ ಜ್ಯೋತಿ ಕೋಟ ನೇತೃತ್ವದಲ್ಲಿ ಮುಂಬರುವ ಗಣೇಶೋತ್ಸವ ಮತ್ತು ಈದ್ ಮಿಲಾದ್ ಪ್ರಯುಕ್ತ ಠಾಣೆಯ ಎಲ್ಲ ಸಿಬ್ಬಂದಿಗಳಿಂದ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ಪಥ ಸಂಚಲನ ಮಾಡಲಾಯಿತು.

ಅಲ್ಲದೇ, ಹಬ್ಬದಲ್ಲಿ ಅಹಿತಕರ ಘಟನೆಗಳು ಆಗದಂತೆ ಜನತೆಯು ಪೊಲೀಸರಿಗೆ ಸಹಕರಿಸಬೇಕು. ಇನ್ನು ಅದ್ಧೂರಿಯಾಗಿ ಹಬ್ಬ ಆಚರಿಸಿ, ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಮನವಿ ಮಾಡಿದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande