ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ : ಸ್ನಾತಕೋತ್ತರ ಎಂಪಿಇಡಿ ಪ್ರವೇಶಾತಿ
ವಿಜಯಪುರ, 26 ಆಗಸ್ಟ್ (ಹಿ.ಸ.) : ಆ್ಯಂಕರ್ : ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2025-26ನೇ ಸಾಲಿನ ಸ್ನಾತಕೋತ್ತರ ಎಂ.ಪಿ.ಇಡಿ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು UUCMSತಂತ್ರಾAಶದ https
ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ : ಸ್ನಾತಕೋತ್ತರ ಎಂಪಿಇಡಿ ಪ್ರವೇಶಾತಿ


ವಿಜಯಪುರ, 26 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬೆಳಗಾವಿ ಹಾಗೂ ವಿಜಯಪುರ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 2025-26ನೇ ಸಾಲಿನ ಸ್ನಾತಕೋತ್ತರ ಎಂ.ಪಿ.ಇಡಿ ಕೋರ್ಸ್ಗಳ ವ್ಯಾಸಂಗಕ್ಕಾಗಿ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು UUCMSತಂತ್ರಾAಶದ https://uucms.karnataka.gov.in ಮೂಲಕ ಆಗಸ್ಟ್ 28ರವರೆಗೆ ಅರ್ಜಿ ಗಳನ್ನು ಸಲ್ಲಿಸಿ, ಅರ್ಜಿ ಪ್ರತಿಯೊಂದಿಗೆ ಎಲ್ಲ ದಾಖಲೆಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕ್ರೀಡಾ ವಿಭಾಗಕ್ಕೆ ಸಲ್ಲಿಸಬಹುದಾಗಿದೆ. ಆಗಸ್ಟ್ 30ರಂದು ಎಂ.ಪಿ.ಇಡಿ ಕೌನ್ಸಲಿಂಗ ಪ್ರವೇಶ ಪ್ರಕ್ರಿಯೆ ನಡೆಯಲಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ www.rcub.ac.in ವೆಬ್‌ಸೈಟ್ ಸಂಪರ್ಕಿಸಬಹುದಾಗಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande