ವಿಕಲಚೇತನರಿಗೆ 13 ಫಲಾನುಭವಿ ಯೋಜನೆಗಳಿಗೆ ಅರ್ಜಿ ಆಹ್ವಾನ
ಧಾರವಾಡ, 27 ಆಗಸ್ಟ್ (ಹಿ.ಸ.): ಆ್ಯಂಕರ್:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ 2025–26ನೇ ಸಾಲಿಗೆ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಸೆಪ್ಟೆಂಬರ್ 30, 2025 ರೊಳಗಾಗಿ ಫಲಾನುಭವಿಗಳು https://sevasindhu.karnataka.gov.in ಪೋರ್ಟಲ್‌ನಲ್ಲಿ ಅರ್ಜಿ ಸಲ
ವಿಕಲಚೇತನರಿಗೆ 13 ಫಲಾನುಭವಿ ಯೋಜನೆಗಳಿಗೆ ಅರ್ಜಿ ಆಹ್ವಾನ


ಧಾರವಾಡ, 27 ಆಗಸ್ಟ್ (ಹಿ.ಸ.):

ಆ್ಯಂಕರ್:ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಇಲಾಖೆ 2025–26ನೇ ಸಾಲಿಗೆ 13 ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ.

ಸೆಪ್ಟೆಂಬರ್ 30, 2025 ರೊಳಗಾಗಿ ಫಲಾನುಭವಿಗಳು https://sevasindhu.karnataka.gov.in ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು. ನಂತರ ಹಾರ್ಡ್‌ಕಾಪಿಯನ್ನು ಅಗತ್ಯ ದಾಖಲೆಗಳೊಂದಿಗೆ ತಾಲೂಕಾ ಪಂಚಾಯತ್‌ನ ವಿವಿದೋದ್ಧೇಶ ಪುನರ್ವಸತಿ ಕಾರ್ಯಕರ್ತರಿಗೆ ಕಡ್ಡಾಯವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಧಾರವಾಡ–9742757903, ಹುಬ್ಬಳ್ಳಿ–9164347001, ಕಲಘಟಗಿ–6363695794, ನವಲಗುಂದ–9663271200, ಕುಂದಗೋಳ–8880570833 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಧಿಕಾರಿಗಳು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande