ಈದ್ ಮಿಲಾದ್ ಹಬ್ಬ : ಮದ್ಯ ಮಾರಾಟ ನಿಷೇಧ
ವಿಜಯಪುರ, 27 ಆಗಸ್ಟ್ (ಹಿ.ಸ.) : ಆ್ಯಂಕರ್ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿಜಯಪುರ ಜಿಲ್ಲೆಯಾದ್ಯಂತ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 5ರ ಬೆಳಿಗ್ಗೆ 6 ರಿಂದ ಸೆಪ್ಟೆಂಬರ್ 6ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷ
ಈದ್ ಮಿಲಾದ್ ಹಬ್ಬ : ಮದ್ಯ ಮಾರಾಟ ನಿಷೇಧ


ವಿಜಯಪುರ, 27 ಆಗಸ್ಟ್ (ಹಿ.ಸ.) :

ಆ್ಯಂಕರ್ : ಈದ್ ಮಿಲಾದ್ ಹಬ್ಬದ ಪ್ರಯುಕ್ತ ವಿಜಯಪುರ ಜಿಲ್ಲೆಯಾದ್ಯಂತ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಸೆಪ್ಟೆಂಬರ್ 5ರ ಬೆಳಿಗ್ಗೆ 6 ರಿಂದ ಸೆಪ್ಟೆಂಬರ್ 6ರ ಬೆಳಿಗ್ಗೆ 6 ಗಂಟೆಯವರೆಗೆ ಎಲ್ಲ ತರಹದ ಮದ್ಯ ಮಾರಾಟ, ಸಂಗ್ರಹಣೆ ಹಾಗೂ ಹಂಚಿಕೆಯನ್ನು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ ಕೆ ಆದೇಶ ಹೊರಡಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande