ಉತ್ತರ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ
ಕಾರವಾರ, 28 ಆಗಸ್ಟ್ (ಹಿ.ಸ.) : ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ​ಕೆಂಪು ಎಚ್ಚರಿಕೆ ಘೋಷಿಸಲಾಗಿದೆ. ಶಾಲಾ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹ
ಉತ್ತರ ಕನ್ನಡ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ


ಕಾರವಾರ, 28 ಆಗಸ್ಟ್ (ಹಿ.ಸ.) :

ಆ್ಯಂಕರ್ : ಉತ್ತರ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ​ಕೆಂಪು ಎಚ್ಚರಿಕೆ ಘೋಷಿಸಲಾಗಿದೆ.

ಶಾಲಾ ಮಕ್ಕಳ ಸುರಕ್ಷತಾ ಹಿತದೃಷ್ಟಿಯಿಂದ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ ಹಾಗೂ ದಾಂಡೇಲಿ ತಾಲೂಕುಗಗಳ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande