ಬಳ್ಳಾರಿ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಳ್ಳಾರಿ ನಗರದ ದೊಡ್ಡ ಮಾರುಕಟ್ಟೆ ಪ್ರದೇಶದ ನಿವಾಸಿ ಜಡಿ ಸಿದ್ದಬಸಪ್ಪ ಅಲಿಯಾಸ್ (76) ಬಾಬಣ್ಣ ಅವರು ಗುರುವಾರ ಸಂಜೆ ತೀವ್ರ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಮೃತರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ.
ಮೃತರು ವೀರಶೈವ ವಿದ್ಯಾವರ್ಧಕ ಸಂಘದ ಆಜೀವ ಸದಸ್ಯರು, ಅಲ್ಲದೇ, ಸಮಾಜಮುಖಿ ಕೆಲಸಗಳಲ್ಲಿ ಸದಾಕಾಲ ಕ್ರಿಯಾಶೀಲರಾಗಿ ಪಾಲ್ಗೊಳ್ಳುತ್ತಿದ್ದರು.
ಮೃತರ ಅಂತ್ಯಕ್ರಿಯೆಯು ಶುಕ್ರವಾರ ಮಧ್ಯಾಹ್ನ 1 ಗಂಟೆಯ ನಂತರ ವೀರಶೈವ ರುದ್ರಭೂಮಿಯಲ್ಲಿ ವೀರಶೈವ ವಿಧಿ ಸಂಪ್ರದಾಯಗಳ ಪ್ರಕಾರ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿವರಗಳಿಗಾಗಿ ಹೇಮಂತ್ ಕುಮಾರ್, ಮಗ, ಮೊಬೈಲ್ ಸಂಖ್ಯೆ : 7795585995.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್