ವಿಜಯಪುರ, 28 ಆಗಸ್ಟ್ (ಹಿ.ಸ.) :
ಆ್ಯಂಕರ್ : ಧರ್ಮಸ್ಥಳದ ಹೆಸರಿನಲ್ಲಿ ರಾಜಕಾರಣ ಮಾಡುವುದು ಬೇಡ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಜಯಪುರ ನಗರದಲ್ಲಿ ಮಾತನಾಡಿದ ಅವರು, ಧರ್ಮಸ್ಥಳದ ದೇವರ ಹೆಸರಿನಲ್ಲಿ ಏನು ಆಗಿಲ್ಲ ಎಂದು ಸಾಬೀತು ಆದಲ್ಲಿ ನಾವೇ ಸಂತೋಷ ಪಡುತ್ತೇವೆ. ಕೋರ್ಟಿನ ಆದೇಶದ ಮೇರೆಗೆ ತನಿಖೆ ನಡೆಯುತ್ತಿದೆ. ಸಂಪೂರ್ಣ ತನಿಖೆಯ ಫಲಿತಾಂಶ ಹೊರಗೆ ಬರುತ್ತದೆ ಎಂದು ಸಚಿವ ಪಾಟೀಲ ಹೇಳಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande