ವಿಜ್ಞಾನ ಬರವಣಿಗೆ ಪ್ರೋತ್ಸಾಹಿಸಲು ಪ್ರಕಟಿತ ಪುಸ್ತಕಗಳ ಲೇಖಕರಿಂದ ಅರ್ಜಿ ಆಹ್ವಾನ
ಧಾರವಾಡ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ 2023 ರಿಂದ ಡಿಸೆಂಬರ್ 2025 ರೊಳಗೆ ಪ್ರಕಟವಾಗಿರುವ ಪುಸ
ವಿಜ್ಞಾನ ಬರವಣಿಗೆ ಪ್ರೋತ್ಸಾಹಿಸಲು ಪ್ರಕಟಿತ ಪುಸ್ತಕಗಳ ಲೇಖಕರಿಂದ ಅರ್ಜಿ ಆಹ್ವಾನ


ಧಾರವಾಡ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಿಂದ ವಿಜ್ಞಾನ ವಿಷಯಗಳ ಬರವಣಿಗೆಯನ್ನು ಪ್ರೋತ್ಸಾಹಿಸುವ ಸಲುವಾಗಿ ಕೃಷಿ, ವಿಜ್ಞಾನ, ತಂತ್ರಜ್ಞಾನ ಮತ್ತು ವೈದ್ಯಕೀಯ ವಿಷಯಗಳ ಮೇಲೆ ಕನ್ನಡದಲ್ಲಿ ಜನವರಿ 2023 ರಿಂದ ಡಿಸೆಂಬರ್ 2025 ರೊಳಗೆ ಪ್ರಕಟವಾಗಿರುವ ಪುಸ್ತಕಗಳ ಲೇಖಕರಿಂದ ಶ್ರೇಷ್ಠ ಪುಸ್ತಕ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಜನವರಿ 5, 2026 ರೊಳಗಾಗಿ ಅಕಾಡೆಮಿಯ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ https://kstacademy.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande