ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ
ದಾವಣಗೆರೆ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಆಗಸ್ಟ್ 31 ರಂದು ಮೇಜರ್ ಧ್ಯಾನ್ ಚಂದ್ ರವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ. ಸಂಡೇ ಆನ್ ಸೈಕೋಥನ್ ಕಾರ್ಯ
ಮೇಜರ್ ಧ್ಯಾನ್ ಚಂದ್ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆ


ದಾವಣಗೆರೆ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ದಾವಣಗೆರೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆವತಿಯಿಂದ ಆಗಸ್ಟ್ 31 ರಂದು ಮೇಜರ್ ಧ್ಯಾನ್ ಚಂದ್ ರವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ.

ಸಂಡೇ ಆನ್ ಸೈಕೋಥನ್ ಕಾರ್ಯಕ್ರಮವು ಜಿಲ್ಲಾ ಕ್ರೀಡಾಂಗಣದಿಂದ ಆರಂಭವಾಗಲಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ ಸೈಕಲ್‍ನೊಂದಿಗೆ ಅಂದು ಬೆಳಿಗ್ಗೆ 6 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಹಾಜರಾಗಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕ ಶ್ರೀಹರ್ಷ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande