ಪಿಂಚಣಿ ಪಡೆಯುತ್ತಿರುವ ಪತ್ರಕರ್ತರ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಶಿವಮೊಗ್ಗ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಸಾಶನ,ವಿಧವಾ ಮಾಸಾಶನ ಪಡೆಯುತ್ತಿರುವ ಪತ್ರಕರ್ತರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ
ಪಿಂಚಣಿ ಪಡೆಯುತ್ತಿರುವ ಪತ್ರಕರ್ತರ ಜೀವಂತ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ


ಶಿವಮೊಗ್ಗ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲೆಯ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಮಾಸಾಶನ,ವಿಧವಾ ಮಾಸಾಶನ ಪಡೆಯುತ್ತಿರುವ ಪತ್ರಕರ್ತರು ತಮ್ಮ ಜೀವಂತ ಪ್ರಮಾಣ ಪತ್ರವನ್ನು ದೃಢೀಕರಿಸಿ, 2025ರ ಸೆಪ್ಟಂಬರ್ ಅಂತ್ಯದೊಳಗಾಗಿ ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಸರ್.ಎಂ.ವಿ.ರಸ್ತೆ, ಶಿವಮೊಗ್ಗ ಇವರಿಗೆ ಸಲ್ಲಿಸುವಂತೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವುದು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande