ಕೇಂದ್ರ ಗೃಹ ಸಚಿವ ಅಮಿತ್ ಶಾ ಅಸ್ಸಾಂ ಪ್ರವಾಸ
ಗುವಾಹಟಿ, 29 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಸಂಜೆ ಅಸ್ಸಾಂ ನ ಗುವಾಹಟಿ ತಲುಪಿದ್ದು, ಇಂದು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ರಾಜ ಭವನದಲ್ಲಿ ನಡೆಯುವ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದು, ನಂತರ ಪಶುವೈದ್
Amit sha


ಗುವಾಹಟಿ, 29 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಸಂಜೆ ಅಸ್ಸಾಂ ನ ಗುವಾಹಟಿ ತಲುಪಿದ್ದು, ಇಂದು ಹಲವಾರು ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ರಾಜ ಭವನದಲ್ಲಿ ನಡೆಯುವ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದು, ನಂತರ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಪಂಚಾಯತ್ ಪ್ರತಿನಿಧಿಗಳ ಸಭೆ ಹಾಗೂ ಶ್ರೀಮಂತ ಶಂಕರದೇವ ಕಲಾಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಗೋಲಪ್ ಬೋರ್ಬೋರಾ ಜನ್ಮ ದಿನಾಚರಣೆ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande