ರಕ್ತದಾನ ಶಿಬಿರ ಆಯೋಜನೆ
ವಿಜಯಪುರ, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ವಿಜಯಪುರ ನಗರದ ಬಿ ಎಲ್ ಡಿ ಇ ಆಸ್ಪತ್ರೆ ಮತ್ತು ವಿಜಯಪುರ ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ 15ನೇ ಆಗಸ್ಟ್ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಚಿತ ಅರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.‌ ರಕ್ತದಾನ ಶಿಬಿರದಲ್ಲಿ ಜಿಲ್ಲೆಯ ಪೊಲೀಸ್
ರಕ್ತದಾನ


ವಿಜಯಪುರ, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ವಿಜಯಪುರ ನಗರದ

ಬಿ ಎಲ್ ಡಿ ಇ ಆಸ್ಪತ್ರೆ ಮತ್ತು ವಿಜಯಪುರ ಜಿಲ್ಲಾ ಪೊಲೀಸ್ ನೇತೃತ್ವದಲ್ಲಿ 15ನೇ ಆಗಸ್ಟ್ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಉಚಿತ ಅರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದರು.‌

ರಕ್ತದಾನ ಶಿಬಿರದಲ್ಲಿ ಜಿಲ್ಲೆಯ ಪೊಲೀಸ್ ಸಿಬ್ಬಂದಿ ಹಾಗೂ ಕುಟುಂಬ ವರ್ಗ ಇದರ ಸದುಪಯೋಗ ಪಡೆಕೊಳ್ಳಬೇಕು. ಅಲ್ಲದೇ, ಈಗಾಗಲೇ ಹಲವು ಪೊಲೀಸ್ ಸಿಬ್ಬಂದಿಗಳು ರಕ್ತದಾನ ಮಾಡಿದರು. ಈ ಸಂದರ್ಭದಲ್ಲಿ ಎಸ್ಪಿ ಲಕ್ಷ್ಮಣ್ ನಿಂಬರಗಿ, ಹೆಚ್ಚುವ ರಿ ಪೊಲೀಸ್ ಅಧೀಕ್ಷಕರಾದ ರಾಮನಗೌಡ ಹಟ್ಟಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande