ಬೆಂಗಳೂರು, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಾಲ್ವಡಿ ಕೃಷ್ಣರಾಜ ಒಡೆಯರ್ ಪುಣ್ಯಸ್ಮರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವ ನಮನ ಸಲ್ಲಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಆಧುನಿಕ ಮೈಸೂರು ಸಂಸ್ಥಾನದ ನಿರ್ಮಾಣಕ್ಕಾಗಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಅನುಸರಿಸಿದ ಶೈಕ್ಷಣಿಕ, ಆರ್ಥಿಕ, ಪ್ರಜಾಸತ್ತಾತ್ಮಕ, ಸಾಮಾಜಿಕ ನ್ಯಾಯದ ಅಭಿವೃದ್ಧಿಯ ಹಾದಿ ಪ್ರತಿಯೊಬ್ಬ ಜನಪ್ರತಿನಿಧಿಗೆ ಆದರ್ಶಪ್ರಾಯವಾದುದ್ದು.
ಬದಲಾವಣೆಯ ಹರಿಕಾರರಾದ ನಾಲ್ವಡಿ ಕೃಷ್ಣರಾಜ ಒಡೆಯರ್‌ರವರ ಪುಣ್ಯಸ್ಮರಣೆಯ ದಿನ ಅವರ ಜೀವನ ಸಾಧನೆಗಳನ್ನು ಸ್ಮರಿಸಿ, ನಮಿಸೋಣ ಎಂದಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa