ದಾವಣಗೆರೆ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಪ್ರಸಕ್ತ ಸಾಲಿನ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಶಿಷ್ಯವೇತನ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಅವಧಿಯನ್ನು ಆಗಸ್ಟ್ 10 ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಇಲಾಖೆ ಅಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa