ಬೆಂಗಳೂರಿಗೆ ಆಗಮಿಸಿದ ಜೆ.ಪಿ.ನಡ್ಡಾ
ಬೆಂಗಳೂರು, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ
Nadda


ಬೆಂಗಳೂರು, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಹಾಗೂ ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ‌ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ‌.ವಿಜಯೇಂದ್ರ ಸ್ವಾಗತಿಸಿದರು.

ಈ ವೇಳೆ ಸಂಸದ ಪಿ.ಸಿ. ಮೋಹನ್ ಮತ್ತು ಶಾಸಕ ಎಸ್.ಆರ್ ವಿಶ್ವನಾಥ್ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande