ವಿಜಯಪುರ, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ಜಿಲ್ಲೆಯ
ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ರೌಡಿಗಳನ್ನು ಠಾಣೆಗೆ ಕರೆಯಿಸಿ ಎಚ್ಚರಿಕೆ ನೀಡಲಾಯಿತು.
ರೌಡಿಗಳ ಚಲನ ವಲನಗಳ ಬಗ್ಗೆ ಮಾಹಿತಿ ಪಡೆದು ಎಲ್ಲರಿಗೂ ಸಮಾಜದಲ್ಲಿ ಉತ್ತಮ ನಾಗರೀಕರಿಯಂತೆ ಸನ್ನಡತೆಯಿಂದ ಇರಲು ಸೂಚಿಸಿ, ತಪ್ಪಿದಲ್ಲಿ ಕಾನೂನು ಪ್ರಕ್ರಿಯೆ ಕೈಕೊಳ್ಳುವದಾಗಿ ಬಬಲೇಶ್ವರ ಪೊಲೀಸರು ಎಚ್ಚರಿಕೆ ನೀಡಿದರು.
ಹಿಂದೂಸ್ತಾನ್ ಸಮಾಚಾರ್ / jyothi deshpande