ನಾಳೆ ಫೋನ್-ಇನ್ ಕಾರ್ಯಕ್ರಮ
ವಿಜಯಪುರ, 03 ಆಗಸ್ಟ್ (ಹಿ.ಸ.) : ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾನಾಳೆರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ನಾಳೆ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ದೂರವಾಣಿ
ನಾಳೆ ಫೋನ್-ಇನ್ ಕಾರ್ಯಕ್ರಮ


ವಿಜಯಪುರ, 03 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕಲ್ಯಾಣ ಕರ್ನಾಟಕ ರಸ್ತೆ ಸಾನಾಳೆರಿಗೆ ನಿಗಮದ ಮೂಲಕ ಪ್ರಯಾಣಿಕರ ಅನುಕೂಲಕ್ಕಾಗಿ ಅಹವಾಲು ಮತ್ತು ಕುಂದು-ಕೊರತೆಗಳನ್ನು ಆಲಿಸಲು ನಾಳೆ ಮಧ್ಯಾಹ್ನ 3.30 ರಿಂದ 4.30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ದೂರವಾಣಿ 6366423887 ಸಂಖ್ಯೆಗೆ ಸಾರ್ವಜನಿಕರು ಕರೆ ಮಾಡಿ, ತಮ್ಮ ಕುಂದು-ಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದ್ದು, ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳಾದ ನಾರಾಯಣಪ್ಪ ಕುರುಬರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande