ರಾಯಚೂರು, 03 ಆಗಸ್ಟ್ (ಹಿ.ಸ.) :
ಆ್ಯಂಕರ್ : ಆಗಸ್ಟ್ 27ರಂದು ಆಚರಿಸುವ ಶ್ರೀ ಗೌರಿ ಗಣೇಶ ಹಬ್ಬದ ಪ್ರಯುಕ್ತ ಶಾಂತಿ ಪಾಲನಾ ಪೂರ್ವಭಾವಿ ಸಭೆಯು ಆಗಸ್ಟ್ 7ರ ಸಂಜೆ 04.30ಕ್ಕೆ ನೂತನ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ಇಲಾಖೆಗಳ ಅಧಿಕಾರಿಗಳು ಸಭೆಗೆ ಹಾಜರಾಗಲು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್