ಬಳ್ಳಾರಿ, 30 ಆಗಸ್ಟ್ (ಹಿ.ಸ.) :
ಆ್ಯಂಕರ್ : ಜಿಲ್ಲಾಡಳಿತ ವತಿಯಿಂದ ಜಿಲ್ಲಾ ಕೇಂದ್ರದಲ್ಲಿ ಸೆ.17 ರಂದು ಕಲ್ಯಾಣ ಕರ್ನಾಟಕ ಉತ್ಸವ ಆಚರಣೆ ಕುರಿತಂತೆ ಚರ್ಚಿಸಲು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್ ಅವರ ಅಧ್ಯಕ್ಷತೆಯಲ್ಲಿ ಸೆ.04 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಜಿಲ್ಲಾ ಮಟ್ಟದ ಅಧಿಕಾರಿಗಳು ನಿಗದಿಪಡಿಸಿದ ಸಮಯಕ್ಕೆ ತಪ್ಪದೇ ಹಾಜರಿರಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್