ರಾಜ ಭವನದಲ್ಲಿ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭ
ಬೆಂಗಳೂರು, 30 ಆಗಸ್ಟ್ (ಹಿ.ಸ.) : ಆ್ಯಂಕರ್ : ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭವು ಇಂದು ರಾಜಭವನದಲ್ಲಿ ಜರುಗಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದಲ್ಲಿ ಪಾಲ್ಗೊಂಡರು. ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್
Prize


Prize


ಬೆಂಗಳೂರು, 30 ಆಗಸ್ಟ್ (ಹಿ.ಸ.) :

ಆ್ಯಂಕರ್ : ರಾಜ್ಯ ಗೃಹ ಇಲಾಖೆಯಲ್ಲಿ ವಿಶಿಷ್ಟ ಹಾಗೂ ಅಗ್ರಗಣ್ಯ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಪ್ರದಾನ ಸಮಾರಂಭವು ಇಂದು ರಾಜಭವನದಲ್ಲಿ ಜರುಗಿತು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭದಲ್ಲಿ ಪಾಲ್ಗೊಂಡರು. ರಾಜ್ಯಪಾಲ ಥೇವರ್ ಚಂದ್ ಗೆಹ್ಲೋಟ್ ಅವರು ಪದಕ ಪ್ರದಾನ ಮಾಡಿದರು. ಗೃಹ ಸಚಿವ ಜಿ. ಪರಮೇಶ್ವರ್, ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande