ಬಿಹಾರದಲ್ಲಿ ಪ್ರಧಾನಿ ತಾಯಿ ಬಗ್ಗೆ ಅವಾಚ್ಯ ಶಬ್ದ ಬಳಕೆ : ಬಿಜೆಪಿ ಪ್ರತಿಭಟನೆ
ಬೆಂಗಳೂರು, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ಬಗ್ಗೆ ನಿಂದನೀಯ ಪದಗಳನ್ನು ಬಳಸಲಾಗಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಸಿ. ಮ
Protest


ಬೆಂಗಳೂರು, 31 ಆಗಸ್ಟ್ (ಹಿ.ಸ.) :

ಆ್ಯಂಕರ್ : ಬಿಹಾರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಯಾತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ದಿವಂಗತ ತಾಯಿಯ ಬಗ್ಗೆ ನಿಂದನೀಯ ಪದಗಳನ್ನು ಬಳಸಲಾಗಿರುವುದನ್ನು ಖಂಡಿಸಿ ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ವತಿಯಿಂದ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ಕು. ಸಿ. ಮಂಜುಳಾ ಅವರ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್‌ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ರಾಜ್ಯ ಪದಾಧಿಕಾರಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande