ಭಗೀರಥ ಜಯಂತಿ ಕಾರ್ಯಕ್ರಮ ಉದ್ಘಾಟಿಸಿದ ಮುಖ್ಯಮಂತ್ರಿ
ಮೈಸೂರು, 31 ಆಗಸ್ಟ್ (ಹಿ.ಸ.) : ಆ್ಯಂಕರ್ : ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸಿದರು. ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್
Cm


ಮೈಸೂರು, 31 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮೈಸೂರು ಜಿಲ್ಲಾಡಳಿತ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಉಪ್ಪಾರ ಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸಿದರು.

ಜಗದ್ಗುರು ಪುರುಷೋತ್ತಮಾನಂದಪುರಿ ಸ್ವಾಮೀಜಿ ಅವರ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ವೆಂಕಟೇಶ್, ಶಾಸಕರುಗಳಾದ ಪುಟ್ಟರಂಗಶೆಟ್ಟಿ, ಯತೀಂದ್ರ ಸಿದ್ದರಾಮಯ್ಯ, ದರ್ಶನ್ ದೃವನಾರಾಯಣ್, ಕೃಷ್ಣಮೂರ್ತಿ, ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು ಸೇರಿ ಉಪ್ಪಾರ ಸಮುದಾಯದ ಮುಖಂಡರು ಹಾಗೂ ಜಿಲ್ಲಾಡಳಿತದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande