ಬೈಕ್‌ಗಳು ಪೊಲೀಸ್ ವಶಕ್ಕೆ
ವಿಜಯಪುರ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಎಲ್ಲೆಂದರಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಪೊಲೀಸರು ಟೋಯಿಂಗ್ ವಾಹನದ ಮೂಲಕ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯಪುರ ನಗರದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಸರಫ್ ಬಜಾರ್, ರಾಮಮಂದಿರ ರೋಡ್, ಎಸ್.ಎಸ್ ರೋಡ್ ಹಾಗೂ ಜನದಟ್ಟಣೆ ಇತರೇ ಸ್
ಬೈಕ್


ವಿಜಯಪುರ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಎಲ್ಲೆಂದರಲ್ಲಿ ನಿಲ್ಲಿಸಿದ ಬೈಕ್‌ಗಳನ್ನು ಪೊಲೀಸರು ಟೋಯಿಂಗ್ ವಾಹನದ ಮೂಲಕ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಜಯಪುರ ನಗರದ ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರು ಸರಫ್ ಬಜಾರ್, ರಾಮಮಂದಿರ ರೋಡ್, ಎಸ್.ಎಸ್ ರೋಡ್ ಹಾಗೂ ಜನದಟ್ಟಣೆ ಇತರೇ ಸ್ಥಳಗಳಲ್ಲಿ ಫುಟ್ ಪೆಟ್ರೋಲಿಂಗ್ ಕೈಗೊಂಡಿದ್ದಾರೆ. ಅಲ್ಲದೇ, ಸಾರ್ವಜನಿಕರಿಗೆ ರಸ್ತೆ ಸಂಚಾರ ಸುಗಮಗೊಳಿಸಲಾಯಿತು.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande