ಛತ್ತೀಸ್‌ಗಢದಲ್ಲಿ ಸಿಎಎಫ್ ಜವಾನ ಆತ್ಮಹತ್ಯೆ
ರಾಯಪುರ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯ ಬಯಾನಾರ್‌ನ ನಕ್ಸಲ್ ಪೀಡಿತ ಪ್ರದೇಶದಲ್ಲಿರುವ ಛತ್ತೀಸ್‌ಗಢ ಸಶಸ್ತ್ರ ಪಡೆ ಶಿಬಿರದಲ್ಲಿ ನಿಯೋಜಿತರಾಗಿದ್ದ ಸೈನಿಕನೊರ್ವ ತಡರಾತ್ರಿ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೈ
ಛತ್ತೀಸ್‌ಗಢದಲ್ಲಿ ಸಿಎಎಫ್ ಜವಾನ ಆತ್ಮಹತ್ಯೆ


ರಾಯಪುರ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯ ಬಯಾನಾರ್‌ನ ನಕ್ಸಲ್ ಪೀಡಿತ ಪ್ರದೇಶದಲ್ಲಿರುವ ಛತ್ತೀಸ್‌ಗಢ ಸಶಸ್ತ್ರ ಪಡೆ ಶಿಬಿರದಲ್ಲಿ ನಿಯೋಜಿತರಾಗಿದ್ದ ಸೈನಿಕನೊರ್ವ ತಡರಾತ್ರಿ ತನ್ನ ಸರ್ವಿಸ್ ರೈಫಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೈನಿಕನ ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ. ಮೃತರನ್ನು ಪ್ಲಟೂನ್ ಕಮಾಂಡರ್ ದಿನೇಶ್ ಸಿಂಗ್ ಚಾಂಡೆಲ್ ಎಂದು ಗುರುತಿಸಲಾಗಿದೆ. ಅವರು ದುರ್ಗ್ ಜಿಲ್ಲೆಯ ನಿವಾಸಿಯಾಗಿದ್ದು ಆತ್ಮಹತ್ಯೆ ಕಾರಣ ಪತ್ತೆಗೆ ತನಿಖೆ ಪ್ರಾರಂಭವಾಗಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande