ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ
ಧಾರವಾಡ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ನ್ಯಾಷನಲ್ ಸ್ಕಾಲರ್ಷಿಪ್ ಪೋರ್ಟಲ್ https://scholarships
ವಿದ್ಯಾರ್ಥಿವೇತನಕ್ಕಾಗಿ ಅರ್ಜಿ ಆಹ್ವಾನ


ಧಾರವಾಡ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ಪ್ರವೇಶ ಪಡೆಯುವ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳು ವಿದ್ಯಾರ್ಥಿವೇತನಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ನ್ಯಾಷನಲ್ ಸ್ಕಾಲರ್ಷಿಪ್ ಪೋರ್ಟಲ್ https://scholarships.gov.in ನಲ್ಲಿ ಒನ್ ಟೈಮ್ ರಿಜಿಸ್ಟ್ರೇಷನ್ ಸಂಖ್ಯೆ ಕ್ರಿಯೆಟ್ ಮಾಡಿಕೊಂಡು ತದನಂತರ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಯಾವುದಾದರು ತಾಂತ್ರಿಕ ತೊಂದರೆಗಳು ಉಂಟಾದಲ್ಲಿ ದೂರವಾಣಿ ಸಂಖ್ಯೆ: 0836-2440194 ಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ, ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande