ಬೆಂಗಳೂರು, 04 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ಒಕ್ಕೂಟದೊಂದಿದೆ ಸಮಿತಿ ಕೊಠಡಿಯಲ್ಲಿ ಸುದೀರ್ಘ ಸಭೆ ನಡೆಸಿದರು.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಹಾಗೂ ಇಲಾಖಾ ಅಧಿಕಾರಿಗಳು ಮತ್ತು ಕಾರ್ಮಿಕ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa