ಕೊಪ್ಪಳ ವ್ಯಕ್ತಿ ಕಾಣೆ
ಕೊಪ್ಪಳ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ(38) ಕಾಣೆಯಾಗಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ಗುನ್ನೆ ನಂ: 116/2025 ಕಲಂ:00ಎಂ.ಪಿ. ಬಿ.ಎನ್.ಎಸ್-2023 ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣ
ಕೊಪ್ಪಳ ವ್ಯಕ್ತಿ ಕಾಣೆ


ಕೊಪ್ಪಳ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕೊಪ್ಪಳ ಜಿಲ್ಲೆಯ ಕುಷ್ಟಗಿ ಪಟ್ಟಣದ ಕೃಷ್ಣಗಿರಿ ಕಾಲೋನಿಯ ನಿವಾಸಿ ಶಂಕ್ರಪ್ಪ ತಂದೆ ಬಸಪ್ಪ ಅಂಗಡಿ(38) ಕಾಣೆಯಾಗಿದ್ದಾರೆ.

ಕುಷ್ಟಗಿ ಪೊಲೀಸ್ ಠಾಣಾ ಗುನ್ನೆ ನಂ: 116/2025 ಕಲಂ:00ಎಂ.ಪಿ. ಬಿ.ಎನ್.ಎಸ್-2023 ಮನುಷ್ಯ ಕಾಣೆ ನೇದ್ದರ ಅಡಿಯಲ್ಲಿ ಪ್ರಕರಣದ ದಾಖಲಾಗಿದೆ.

ಕಾಣೆಯಾದ ವ್ಯಕ್ತಿಯು 5.2 ಅಡಿ ಎತ್ತರವಿದ್ದು, ಸದೃಢ ಮೈಕಟ್ಟು, ಸಾದಗಪ್ಪು ಮೈಬಣ್ಣ ಹಾಗೂ ಕನ್ನಡ, ಹಿಂದಿ ಭಾμÉ ಮಾತನಾಡುತ್ತಾರೆ. ಕಾಣೆಯಾದಾಗ ನೀಲಿ ಬಣ್ಣದ ಜೀನ್ಸ ಪ್ಯಾಂಟ್, ಕರಿ ಬಣ್ಣದ ಬಿಳಿ ಬಾರ್ಡರ ಇರುವ ಟಿಶರ್ಟ ಧರಿಸಿದ್ದನು.

ಈ ಚಹರೆಯ ವ್ಯಕ್ತಿಯ ಕುರಿತು ಯಾರಿಗಾದರೂ ಮಾಹಿತಿ ಇದ್ದಲ್ಲಿ ಅಥವಾ ದೊರೆತಲ್ಲಿ ಕೊಪ್ಪಳ ಎಸ್.ಪಿ ಕಛೇರಿ ದೂ.ಸಂ: 08539-230111, ಡಿ.ಎಸ್.ಪಿ ಗಂಗಾವತಿ ಮೊ.ಸಂ: 9480803721, ದೂ.ಸಂ: 08533-230853, ಕುಷ್ಟಗಿ ಸಿ.ಪಿ.ಐ ಮೊ.ಸಂ: 9480803732, ದೂ.ಸಂ: 08536-267033, ಪಿ.ಎಸ್.ಐ ಮೊ.ಸಂ: 9480803757 ಗೆ ಸಂಪರ್ಕಿಸಿ ಮಾಹಿತಿ ನೀಡುವಂತೆ ಕುಷ್ಟಗಿ ಪೊಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande