ಸೌಹಾರ್ದ ಸಹಕಾರಿ ಸಂಘಗಳಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ
ಧಾರವಾಡ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997 ರಡಿಯಲ್ಲಿ ನೋಂದಣಿಯಾದ ಸೌಹಾರ್ದ ಸಹಕಾರಿ ಸಂಘಗಳು ಹಲಾವರು ವರ್ಷಗಳಿಂದ ಸ್ಥಗಿತಗೊಂಡಿರುತ್ತವೆ. ಸದರ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲು ನಿರ್ಧರಿಸಲಾಗಿದೆ, ಸಮಾಪನೆ ಪೂರ್ವದಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಧಾರವಾಡ
ಸೌಹಾರ್ದ ಸಹಕಾರಿ ಸಂಘಗಳಿಂದ ಆಕ್ಷೇಪಣೆ ಸಲ್ಲಿಸಲು ಅವಕಾಶ


ಧಾರವಾಡ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಕರ್ನಾಟಕ ಸೌಹಾರ್ದ ಸಹಕಾರಿ ಕಾಯ್ದೆ 1997 ರಡಿಯಲ್ಲಿ ನೋಂದಣಿಯಾದ ಸೌಹಾರ್ದ ಸಹಕಾರಿ ಸಂಘಗಳು ಹಲಾವರು ವರ್ಷಗಳಿಂದ ಸ್ಥಗಿತಗೊಂಡಿರುತ್ತವೆ. ಸದರ ಸಹಕಾರ ಸಂಘಗಳನ್ನು ಸಮಾಪನೆಗೊಳಿಸಲು ನಿರ್ಧರಿಸಲಾಗಿದೆ,

ಸಮಾಪನೆ ಪೂರ್ವದಲ್ಲಿ ಆಕ್ಷೇಪಣೆಗಳು ಇದ್ದಲ್ಲಿ ಧಾರವಾಡ ಮಾಳಮಡ್ಡಿ ರೈಲ್ವೆ ಸ್ಟೇಶನ್ ಹತ್ತಿರದ ಎಂ.ಡಿ. ಪತ್ರಾವಳಿ ಕಟ್ಟಡದಲ್ಲಿರುವ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ 15 ದಿನದೊಳಗಾಗಿ ಆಕ್ಷೇಪಣೆಗಳನ್ನು ಸಲ್ಲಿಸಬಹುದು ಎಂದು ಸಹಕಾರಿ ಸಂಘಗಳ ಉಪ ನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande