ಶಿಬು ಸೊರೇನ್ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ನವದೆಹಲಿ, 04 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. “ಅವರು ತಳಮಟ್ಟದ ನಾಯಕರಾಗಿದ್ದು, ಬುಡಕಟ್ಟು ಹಾಗೂ ಹಿಂದುಳಿದ ಸಮುದಾಯಗಳ ಸಬಲೀಕರಣಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗಿದ್ದರು” ಎಂದ
Pm


ನವದೆಹಲಿ, 04 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಶಿಬು ಸೊರೇನ್ ಅವರ ನಿಧನದ ಕುರಿತು ಪ್ರಧಾನಿ ನರೇಂದ್ರ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.

“ಅವರು ತಳಮಟ್ಟದ ನಾಯಕರಾಗಿದ್ದು, ಬುಡಕಟ್ಟು ಹಾಗೂ ಹಿಂದುಳಿದ ಸಮುದಾಯಗಳ ಸಬಲೀಕರಣಕ್ಕೆ ಸಂಪೂರ್ಣವಾಗಿ ಸಮರ್ಪಿತರಾಗಿದ್ದರು” ಎಂದು ಮೋದಿ ಅವರು ಎಕ್ಸ್‌ನಲ್ಲಿ ಬರೆದು, ಅವರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande