ವಿಜಯಪುರ, 04 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕಳೆದುಕೊಂಡಿದ್ದ ಮೊಬೈಲ್‌ನ್ನು ಪೊಲೀಸರು ಪತ್ತೆ ಹಚ್ಚಿ ಮರಳಿ ದೂರುದಾರನಿಗೆ ಮರಳಿ ನೀಡಿದ್ದಾರೆ.
ವಿಜಯಪುರ ನಗರದ ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಕಳೆದು ಹೋದ ಮೊಬೈಲ್‌ನನ್ನು CEIR ಪೋರ್ಟಲ್ ಮೂಲಕ ಪತ್ತೆ ಮಾಡಿ ಮರಳಿ ದೂರುದಾರರಿಗೆ ನೀಡಲಾಯಿತು. ಈ ಸಂದರ್ಭದಲ್ಲಿ ಪೊಲೀಸ ಸಿಬ್ಬಂದಿ ಇದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande