ಕಾನೂನು ಪದವೀಧರರಿಗೆ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ
ಬಳ್ಳಾರಿ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ 2 ವರ್ಷಗಳ ಅವಧಿಯವರೆಗೆ ಶಿಷ್ಯವೇತನ ಸಹಿತ ವೃತ್ತಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್
ಕಾನೂನು ಪದವೀಧರರಿಗೆ ವೃತ್ತಿ ತರಬೇತಿಗಾಗಿ ಅರ್ಜಿ ಆಹ್ವಾನ


ಬಳ್ಳಾರಿ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2025-26ನೇ ಸಾಲಿಗೆ ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಆಡಳಿತ ನ್ಯಾಯಾಧೀಕರಣದಲ್ಲಿ 2 ವರ್ಷಗಳ ಅವಧಿಯವರೆಗೆ ಶಿಷ್ಯವೇತನ ಸಹಿತ ವೃತ್ತಿ ತರಬೇತಿ ನೀಡಲು ಉದ್ದೇಶಿಸಲಾಗಿದ್ದು, ಅರ್ಹರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಆನ್‍ಲೈನ್ ವೆಬ್‍ಸೈಟ್ ತಿತಿತಿ.ಣತಿ.ಞಚಿಡಿ.ಟಿiಛಿ.iಟಿ ಗೆ ಭೇಟಿ ನೀಡಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ನಗರದ ನಲ್ಲಚೇರುವು ಪ್ರದೇಶದ ವಾಲ್ಮೀಕಿ ಭವನದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಅಥವಾ ದೂ.08392-242453 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande