ಜಲ್ ಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ
ಧಾರವಾಡ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇಂದು ಜಿ.ಪಂ.ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ್, ಇವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶ
Meeting


ಧಾರವಾಡ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ಇಂದು ಜಿ.ಪಂ.ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾಟೀಲ್ ಭುವನೇಶ್ ದೇವಿದಾಸ್, ಇವರ ಅಧ್ಯಕ್ಷತೆಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಜಿಲ್ಲೆಯ ಜಲ್ ಜೀವನ್ ಮಿಷನ್ ಯೋಜನೆ ಪ್ರಗತಿ ಪರಿಶೀಲನೆ ಹಾಗೂ ಜಿಲ್ಲಾ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿಗಳ ಕುರಿತು ಚರ್ಚಿಸಿ, ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಜಾರಿಗಳಿಗೆ ಸೂಚಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande