ಕೊಪ್ಪಳ - ಅಜ್ಮೀರ್ ಅಲಿ ನಿಧನ
ಬಳ್ಳಾರಿ, 05 ಆಗಸ್ಟ್ (ಹಿ.ಸ.) : ಆ್ಯಂಕರ್ : ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಕೋ-ಆಪರೇಟಿವ್ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಜ್ಮೀರ್ ಅಲಿ (45) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ. ಮೃತರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ನಾಲ್ವ
ಕೊಪ್ಪಳ ಅಜ್ಮೀರ್ ಅಲಿ ನಿಧನ


ಬಳ್ಳಾರಿ, 05 ಆಗಸ್ಟ್ (ಹಿ.ಸ.) :

ಆ್ಯಂಕರ್ : ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಕೋ-ಆಪರೇಟಿವ್ ಬ್ಯಾಂಕಿನ ಮಾಜಿ ಉಪಾಧ್ಯಕ್ಷ ಅಜ್ಮೀರ್ ಅಲಿ (45) ಅವರು ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾಗಿದ್ದಾರೆ.

ಮೃತರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಓರ್ವ ಪುತ್ರ, ನಾಲ್ವರು ಸಹೋದರಿಯರು, ಓರ್ವ ಸಹೋದರ ಇದ್ದಾರೆ.

ಮೃತರ ಅಂತ್ಯಕ್ರಿಯೆ ಆಗಸ್ಟ್ 6ರ ಬುಧವಾರ ಮಧ್ಯಾಹ್ನ 1 ಗಂಟೆ ಗೆ ಕೊಪ್ಪಳ ತಾಲೂಕಿನ ಹಳೇ ಬಂಡಿ ಹರ್ಲಾಪುರ ಗ್ರಾಮದ ಮುಸ್ಲಿಂ ಖಬರಸ್ಥಾನದಲ್ಲಿ ಮುಸ್ಲಿಂ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿಸಲಾಗುತ್ತದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande