ಅಥ್ಲೆಟಿಕ್ಸ್ ನಲ್ಲಿ ಹಾಸನ ವಿದ್ಯಾರ್ಥಿನಿಯರು ರಾಷ್ಟ ಮಟ್ಟಕ್ಕೆ ಆಯ್ಕೆ
ಹಾಸನ, 06 ಆಗಸ್ಟ್ (ಹಿ.ಸ.) : ಆ್ಯಂಕರ್ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಕುಂದೂರು ಮಠ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಸ್ಫೂರ್ತಿ ಸಿ.ಹೆಚ್. ಕಿಕ್ ಬಾಕ್ಸಿಂಗ್‌ನಲ್ಲಿ ಹಾಗೂ ಆರ್ಯ ಕೆ.ಬಿ ಮತ್ತು ಸಂಧ್ಯಾ ಕೆ.ಆರ್ ರವರು ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರ ಮ
Select


ಹಾಸನ, 06 ಆಗಸ್ಟ್ (ಹಿ.ಸ.) :

ಆ್ಯಂಕರ್ : ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ದಂಡಿಗನಹಳ್ಳಿ ಕುಂದೂರು ಮಠ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿಯರಾದ ಸ್ಫೂರ್ತಿ ಸಿ.ಹೆಚ್.

ಕಿಕ್ ಬಾಕ್ಸಿಂಗ್‌ನಲ್ಲಿ ಹಾಗೂ ಆರ್ಯ ಕೆ.ಬಿ ಮತ್ತು ಸಂಧ್ಯಾ ಕೆ.ಆರ್ ರವರು ಅಥ್ಲೆಟಿಕ್ಸ್ ನಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಆಯ್ಕೆಯಾದ ವಿದ್ಯಾರ್ಥಿನಿಯರನ್ನು ಕ್ಷೇತ್ರ ಶಿಕ್ಷಣಾಧಿಕಾರಿ ದೀಪ ಹೆಚ್.ಎನ್ ಹಾಗೂ ವಸತಿ ಶಾಲೆಯ ಪ್ರಾಂಶುಪಾಲರು, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಶಿಕ್ಷಕರ ಸಂಘದ ಪದಾಧಿಕಾರಿಗಳು ಅಭಿನಂದಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande