ವಿಜಯಪುರ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬಾಗಲಕೋಟೆ ಜಿಲ್ಲೆಯ ಇಳಕಲ್ಲ ನಗರದ ಕೂಡಲ ಸಂಗಮ ಕಾಲೋನಿಯ ಹತ್ತಿರ ಇರುವ ಹಳ್ಳ ಬಾರಿ ಮಂಗಳವಾರ ರಾತ್ರಿ ಸುರಿದ ಮಳೆಯಿಂದಾಗಿ ಜಲಾವೃತವಾಗಿದೆ.
ಅಲ್ಲಿಯ ನಿವಾಸಿಗಳು ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಕಾಲೇಜಿಗೆ ತೆರಳಲು ಹರ ಸಾಹಸಪಡುತ್ತಿದ್ದಾರೆ. ಸಣ್ಣ ಸಣ್ಣ ಮಕ್ಕಳನ್ನು ಪಾಲಕರು ತಮ್ಮ ಜೀವನ ಕೈಯಲ್ಲಿಡಿದುಕೊಂಡು ಹರಿಯುತ್ತಿರುವ ನೀರಿನಲ್ಲಿ ಶಾಲೆಗೆ ಬಿಡಲು ಹೊರಟಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / jyothi deshpande