ಕೊಪ್ಪಳ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ಕೊಪ್ಪಳ ನಗರಸಭೆಯಿಂದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಗಸ್ಟ್ 15 ರಂದು ಹಮ್ಮಿಕೊಳ್ಳಲಾಗಿದೆ.
ಸ್ವಾತಂತ್ರ್ಯೋತ್ಸವ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಆ. 15 ರಂದು ಬೆಳಗ್ಗೆ 8.30 ಗಂಟೆಗೆ ನಗರಸಭೆ ಕಾರ್ಯಾಲಯದ ಆವರಣದಲ್ಲಿ ಆಯೋಜಿಸಲಾಗಿದ್ದು, ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಧ್ವಜಾರೋಹಣ ನೆರವೇರಿಸುವರು ಎಂದು ನಗರಸಭೆ ಪೌರಾಯುಕ್ತರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್