ಹಾವೇರಿ, 06 ಆಗಸ್ಟ್ (ಹಿ.ಸ.) :
ಆ್ಯಂಕರ್ : ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನಲ್ಲಿ ಬೆಳ್ಳಿಗ್ಗೆ ಚಿರತೆ ಪ್ರತ್ಯಕ್ಷವಾಗಿದೆ. ಪಟ್ಟಣದ ನಾಡಿಗೇರ್ ಬಡಾವಣೆಯ ಮನೆಯೊಮನದರ ಶೌಚಾಲಯದಲ್ಲಿ ಚಿರತೆ ಅವಿತು ಕುಳಿತಿದೆ.
ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಚಿರತೆ ಸೆರೆವಹಿಡಿಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿಷಯ ತಿಳಿದು ಸುತ್ತಮುತ್ತಲಿನ ಜನರು ಚಿರತೆ ನೋಡಲು ಸ್ಥಳದಲ್ಲಿ ಜಮಾಯಿಸಿದ್ದು, ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa