ವಿಜಯಪುರ, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೈಕ್‌ಗೆ ಕ್ರೂಜರ್ ವಾಹನ ಡಿಕ್ಕಿಯಾಗಿರುವ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿ ಅಸುನೀಗಿರುವ ಘಟನೆ ವಿಜಯಪುರ ನಗರದ ತೊರವಿ ರಸ್ತೆಯಲ್ಲಿ ನಡೆದಿದೆ.
ನಚಿಕೇತ ಹೌದೆ (19) ಸ್ಥಳದಲ್ಲೇ ಮೃತಪಟ್ಟಿದ್ದಾನೆ. ನಗರದ ಹಿರಿಯ ವಕೀಲ ಸಂಗಮೇಶ ಹೌದೆ ಅವರ ಸುಪುತ್ರ ನಚಿಕೇತ ಹೌದೆ ಸಾವು ಆಗಿದೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande