ಬೆಂಗಳೂರು, 07 ಆಗಸ್ಟ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರಿನ ಲಾಲ್‌ಬಾಗ್‌ನಲ್ಲಿ ಆಯೋಜಿಸಿದ್ದ ವೀರರಾಣಿ ಕಿತ್ತೂರು ಚೆನ್ನಮ್ಮ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ವಿಷಯಾಧಾರಿತ ಸ್ವಾತಂತ್ರ್ಯೋತ್ಸವದ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಿ, ಸ್ವಾತಂತ್ರ್ಯ ಸೇನಾನಿಗಳಿಗೆ ನಮಿಸಿದರು.
ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ, ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಮಹರ್ಷಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa