ಸಾಂಸ್ಕೃತಿಕ ಸಂಭ್ರಮ ತಂಡಗಳ ಆಯ್ಕೆ ಪ್ರದರ್ಶನ
ಧಾರವಾಡ, 07 ಆಗಸ್ಟ್ (ಹಿ.ಸ.) : ಆ್ಯಂಕರ್ : ಆಗಸ್ಟ್ 14 ರಂದು ಧಾರವಾಡದ ಕೆ.ಸಿ.ಡಿ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ಯ ಆಯೋಜಿಸಲಿರುವ ಯುವ ಸಾಂಸ್ಕೃತಿಕ ಸಂಭ್ರಮದಲ್ಲಿ ಭಾಗವಹಿಸುವ ಕಾಲೇಜು ತಂಡಗಳ ಆಯ್ಕೆ ಪ್ರದರ್ಶನ ಜರುಗಿತು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ರಂಗಾಯಣ ನಿರ್ದೇ
Rehearse


ಧಾರವಾಡ, 07 ಆಗಸ್ಟ್ (ಹಿ.ಸ.) :

ಆ್ಯಂಕರ್ : ಆಗಸ್ಟ್ 14 ರಂದು ಧಾರವಾಡದ ಕೆ.ಸಿ.ಡಿ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ಯ ಆಯೋಜಿಸಲಿರುವ ಯುವ ಸಾಂಸ್ಕೃತಿಕ ಸಂಭ್ರಮದಲ್ಲಿ ಭಾಗವಹಿಸುವ ಕಾಲೇಜು ತಂಡಗಳ ಆಯ್ಕೆ ಪ್ರದರ್ಶನ ಜರುಗಿತು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ದಿವ್ಯ ಪ್ರಭು, ರಂಗಾಯಣ ನಿರ್ದೇಶಕ ರಾಜು ತಾಳಿಕೋಟಿ, ಡಾ. ಶಶಿಧರ ನರೇಂದ್ರ, ಕನ್ನಡ ಮತ್ತು ಸಂಸ್ಕøತಿಕ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande