ರಾಯಚೂರು, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ನಗರದ ಕೃಷಿ ವಿವಿ ಆವರಣದಲ್ಲಿ ಆರಂಭಗೊಂಡ ಅಗ್ನಿವೀರ್ ಸೇನಾ ಭರ್ತಿಯಲ್ಲಿ ಆಗಸ್ಟ್ 9ರಂದು ಕೊಪ್ಪಳ ಜಿಲ್ಲೆಯಿಂದ 83 ಅಭ್ಯರ್ಥಿಗಳು, ಯಾದಗಿರಿ ಜಿಲ್ಲೆಯಿಂದ 251 ಅಭ್ಯರ್ಥಿಗಳು, ಕಲಬುರಗಿ ಜಿಲ್ಲೆಯಿಂದ 445 ಮತ್ತು ಬೀದರ್ ಜಿಲ್ಲೆಯಿಂದ 81 ಅಭ್ಯರ್ಥಿಗಳು ಸೇರಿ ಒಟ್ಟು 860 ಅಭ್ಯರ್ಥಿಗಳು ಭಾಗವಹಿಸುತ್ತಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್