ವಿಜಯಪುರ, 08 ಆಗಸ್ಟ್ (ಹಿ.ಸ.) :
ಆ್ಯಂಕರ್ : ವಿಜಯಪುರ ನಗರದಲ್ಲಿ ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತ ಆಗಿದೆ. ವಿಜಯಪುರದ ರಾಮನಗರ, ರಾಜಾಜಿನಗರದಲ್ಲಿ ಧಾರಾಕಾರ ಮಳೆ ಸುರಿದ್ದಿದೆ. ಇದರಿಂದ ಮಳೆ ನೀರು ಹೋಟೆಲ್ ಅಂಗಡಿಗಳು, ಮನೆಗಳಿಗೆ ನುಗ್ಗಿದೆ. ಮಳೆ ನೀರಿನಿಂದ ಜನತೆ ಕಂಗಾಲ ಆಗಿದ್ದಾರೆ. ಕಳೆದ ಒಂದು ಗಂಟೆಯಿಂದ ಬಿಟ್ಟು ಬಿಡದೆ ಮಳೆ ಸುರಿಯುತ್ತಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande