ದೆಹಲಿಯಲ್ಲಿ ಧಾರಾಕಾರ ಮಳೆ
ನವದೆಹಲಿ, 09 ಆಗಸ್ಟ್ (ಹಿ.ಸ.) : ಆ್ಯಂಕರ್ : ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಸಾರ್ವಜನಿಕರು ಪರದಾಡುವಂತಾಗಿದೆ. ಕಳೆದ ರಾತ್ರಿ ಸಹ, ದೆಹಲಿ ಸೇರಿದಂತೆ ಎನ್‌ಸಿಆರ್‌ನ ಹೆಚ್ಚಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗ
ದೆಹಲಿಯಲ್ಲಿ ಧಾರಾಕಾರ ಮಳೆ


ನವದೆಹಲಿ, 09 ಆಗಸ್ಟ್ (ಹಿ.ಸ.) :

ಆ್ಯಂಕರ್ : ದೆಹಲಿ-ಎನ್‌ಸಿಆರ್‌ನಲ್ಲಿ ನಿರಂತರವಾಗಿ ಭಾರಿ ಮಳೆಯಾಗುತ್ತಿದ್ದು, ಇದರಿಂದಾಗಿ ಅನೇಕ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು ಸಾರ್ವಜನಿಕರು ಪರದಾಡುವಂತಾಗಿದೆ.

ಕಳೆದ ರಾತ್ರಿ ಸಹ, ದೆಹಲಿ ಸೇರಿದಂತೆ ಎನ್‌ಸಿಆರ್‌ನ ಹೆಚ್ಚಿನ ಪ್ರದೇಶಗಳಲ್ಲಿ ಭಾರಿ ಮಳೆಯಾಗಿದೆ. ಭಾರತೀಯ ಹವಾಮಾನ ಇಲಾಖೆ ಇಂದು ದೆಹಲಿಯಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಮತ್ತು ಕೆಂಪು ಎಚ್ಚರಿಕೆ ನೀಡಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande