ಬೆಂಗಳೂರು, 09 ಆಗಸ್ಟ್ (ಹಿ.ಸ.) :
ಆ್ಯಂಕರ್ : ಬೆಂಗಳೂರಿನ ನೂತನ ಮೆಟ್ರೋ ಹಳದಿ ಮಾರ್ಗ ಹಾಗೂ ಮೆಟ್ರೋ ಹಂತ-3 ಯೋಜನೆಯ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸಲು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸಿತಾರಾಮನ್ ಬೆಂಗಳೂರಿಗೆ ಆಗಮಿಸಿದರು.
ಬೆಂಗಳೂರಿಗೆ ಆಗಮಿಸಿದ ಕೇಂದ್ರ ವಿತ್ತ ಸಚಿವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸ್ವಾಗತಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa