ಮೈಸೂರು, 01 ಸೆಪ್ಟೆಂಬರ್ (ಹಿ.ಸ.) :
ಆ್ಯಂಕರ್ : ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆಯ ವರುಣಾ ವಿಧಾನ ಸಭಾ ಕ್ಷೇತ್ರದ ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿದರು.
ಈ ವೇಳೆ ಸಚಿವರಾದ ವೆಂಕಟೇಶ್ ಮತ್ತು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa